ಶಾಸಕರಿಗೆ ಸಿಗಲಿವೆ ತಲಾ ಎರಡು ಐಪಿಎಲ್ ಟಿಕೆಟ್!- 1 ಹೆಚ್ಚುವರಿ ಟಿಕೆಟ್ ನೀಡಲು ಕ್ರಿಕೆಟ್ ಸಂಸ್ಥೆ ಸಮ್ಮತಿ | Each Mla To Receive Two Tickets For The Indian Premier League Matches
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್ ನೀಡುವಂತೆ ಕೇಳಿದ್ದು, ಅದಕ್ಕೆ ಕೆಎಸ್‌ಸಿಎ ಒಪ್ಪಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್ ನೀಡುವಂತೆ ಕೇಳಿದ್ದು, ಅದಕ್ಕೆ ಕೆಎಸ್‌ಸಿಎ ಒಪ್ಪಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ಐಪಿಎಲ್ ಟಿಕೆಟ್ ಬೇಡಿಕೆ ಕುರಿತು ಕೆಎಸ್‌ಸಿಎ ಅಧ್ಯಕ್ಷರನ್ನು ಕರೆದು ಮಾತನಾಡಿದ್ದೇನೆ. ಈವರೆಗೆ…