Headlines
ಬಾರ್ ಲೈಸೆನ್ಸ್‌ಗೆ ರಾಕೆಟ್ ವೇಗದಲ್ಲಿ ಕೆಲಸ ಮಾಡಿದ ಸರ್ಕಾರ; ಕೇವಲ 47 ಗಂಟೆಗಳಲ್ಲಿ 14,275 ಲೈಸೆನ್ಸ್‌ ನವೀಕರಣ! | Karnataka Excise Department Renewal 14275 Bar Licence At 47 Hours Info By Minister Rb Thimmapur Sat

ಬಾರ್ ಲೈಸೆನ್ಸ್‌ಗೆ ರಾಕೆಟ್ ವೇಗದಲ್ಲಿ ಕೆಲಸ ಮಾಡಿದ ಸರ್ಕಾರ; ಕೇವಲ 47 ಗಂಟೆಗಳಲ್ಲಿ 14,275 ಲೈಸೆನ್ಸ್‌ ನವೀಕರಣ! | Karnataka Excise Department Renewal 14275 Bar Licence At 47 Hours Info By Minister Rb Thimmapur Sat

ರಾಜ್ಯ ಅಬಕಾರಿ ಇಲಾಖೆಯಿಂದ ಕೇವಲ 47 ಗಂಟೆಗಳಲ್ಲಿ 14,275 ಲೈಸೆನ್ಸ್‌ಗಳನ್ನು ನವೀಕರಿಸಿ ದಾಖಲೆ ನಿರ್ಮಿಸಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಆರ್. ಬಿ. ತಿಮ್ಮಾಪುರ ತಿಳಿಸಿದ್ದಾರೆ. ಇತರೆ ಇಲಾಖಾ ಕೆಲಸಗಳನ್ನು ಮಾಡದೇ ನಿದ್ದೆ ಮಾಡುವುದೇಕೆ ಎಂಬ ಪ್ರಶ್ನೆ ಎದ್ದಿದೆ. ಬೆಂಗಳೂರು (ಫೆ.10): ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹಲವು ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. ಕೇವಲ 47 ಗಂಟೆಗಳಲ್ಲಿ 14,275 ಲೈಸೆನ್ಸ್‌ಗಳನ್ನು ನವೀಕರಿಸುವ…

Read More
ದೊಡ್ಮನೆ ಸಂಪ್ರದಾಯದ ಹಾದಿ ಹಿಡಿದ ಮನ ಮೆಚ್ಚಿದ ಹುಡುಗಿ, ಕೆಎಂಎಫ್‌ ನಂದಿನಿಗೆ ಸುಧಾರಾಣಿ ರಾಯಭಾರಿ! | Actress Sudharani Appointed As Nandini Brand Ambassador Kmf San

ದೊಡ್ಮನೆ ಸಂಪ್ರದಾಯದ ಹಾದಿ ಹಿಡಿದ ಮನ ಮೆಚ್ಚಿದ ಹುಡುಗಿ, ಕೆಎಂಎಫ್‌ ನಂದಿನಿಗೆ ಸುಧಾರಾಣಿ ರಾಯಭಾರಿ! | Actress Sudharani Appointed As Nandini Brand Ambassador Kmf San

ಸ್ಯಾಂಡಲ್‌ವುಡ್ ನಟಿ ಸುಧಾರಾಣಿ ಅವರು ಬೆಂಗಳೂರು ಹಾಲು ಒಕ್ಕೂಟದ (BAMUL) ‘ನಂದಿನಿ’ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಡಾ.ರಾಜ್‌ಕುಮಾರ್ ಕುಟುಂಬದ ಹಾದಿಯಲ್ಲಿಯೇ ಅವರು ಸಾಗುತ್ತಿದ್ದಾರೆ. ಬೆಂಗಳೂರು (ಫೆ.10): ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ಗೆ ಈಗ ಸ್ಯಾಂಡಲ್‌ವುಡ್‌ನ ಎವರ್‌ಗ್ರೀನ್ ನಟಿ ಸುಧಾರಾಣಿ ಅವರ ಬಲ ಸಿಕ್ಕಿದೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ (KMF) ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ (BAMUL), ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಅಧಿಕೃತವಾಗಿ ಘೋಷಿಸಿದೆ. ಬಮೂಲ್…

Read More
ಸಪ್ತಪದಿಯ ಅರ್ಥವನ್ನು ನವವಧುವರರಿಗೆ ಸೊಗಸಾಗಿ ವಿವರಿಸಿದ ಪುರೋಹಿತರು: ವೀಡಿಯೋ ವೈರಲ್ | Priest Beautifully Explains The Meaning Of Saptapadi To Newlyweds Video Goes Viral

ಸಪ್ತಪದಿಯ ಅರ್ಥವನ್ನು ನವವಧುವರರಿಗೆ ಸೊಗಸಾಗಿ ವಿವರಿಸಿದ ಪುರೋಹಿತರು: ವೀಡಿಯೋ ವೈರಲ್ | Priest Beautifully Explains The Meaning Of Saptapadi To Newlyweds Video Goes Viral

ಹಿಂದೂ ವಿವಾಹದ ಪ್ರಮುಖ ಭಾಗವಾದ ಸಪ್ತಪದಿಯ ನಿಜವಾದ ಅರ್ಥ ಅನೇಕರಿಗೆ ತಿಳಿದಿಲ್ಲ. ಆದರೆ, ಇಲ್ಲೊಬ್ಬರು ಪುರೋಹಿತರು ವಧುವರರಿಗೆ ಏಳು ಹೆಜ್ಜೆಗಳ ಪ್ರತಿಯೊಂದು ಪ್ರತಿಜ್ಞೆ ಮತ್ತು ಅದರ ಮಹತ್ವವನ್ನು ಸೊಗಸಾಗಿ ವಿವರಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಪ್ತಪದಿ ಎಂದರೇನು? ನವವಧುವರರಿಗೆ ಸೊಗಸಾಗಿ ವಿವರಿಸಿದ ಪುರೋಹಿತರು ಮದುವೆಯ ಜನುಮ ಜನುಮಗಳ ಅನುಬಂಧ ಎಂಬ ನಂಬಿಕೆ ಇದೆ. ಮದುವೆಯ ವೇಳೆ ವಧುವರರು ಅಗ್ನಿಸಾಕ್ಷಿಯಾಗಿ 7 ಹೆಜ್ಜೆಗಳನ್ನು ಇಡುತ್ತಾರೆ. ಇದಕ್ಕೆ ಸಪ್ತಪದಿ ಎನ್ನುತ್ತಾರೆ. ಆದರೆ ಸಪ್ತಪದಿ ಎಂದರೆ ಏನು…

Read More
ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ

ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ

ನವದೆಹಲಿ, ಫೆಬ್ರವರಿ 10: ಸೋಮವಾರ ಮಧ್ಯಾಹ್ನ (ಫೆಬ್ರವರಿ 9) ದೆಹಲಿಯ ಹೊರವಲಯದ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಹೊರಗೆ 35 ವರ್ಷದ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯ (ದಿಲ್ಲಿ ಉದ್ಯಮಿ) ಮೇಲೆ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಹೊರಬಿದ್ದಿದ್ದಾರೆ. ಇಂದು ಬೆಳಿಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಿನ್ನೆ ದಾಳಿ ನಡೆದಾಗ ಉದ್ಯಮಿ ತನ್ನನ್ನು ತಾನು ಉಳಿಸಿಕೊಳ್ಳಲು ಓಡಿಹೋಗಲು ಪ್ರಯತ್ನಿಸಿದರು….

Read More
GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ

GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ

ಬೆಂಗಳೂರು, ಫೆ.10: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷವನ್ನು ತಪ್ಪಿಸಲು ಹಾಗೂ ತಡೆಹಿಡಿಯಲು ಈ ಕ್ರಮ ಕೈಗೊಳ್ಳಲಾಗಿದೆ. GBA ಅಡಿಯಲ್ಲಿ ಬರುವ ಐದೂ ನಗರ ಪಾಲಿಕೆಗಳಲ್ಲಿ ಪಶುಪಾಲನಾ ಇಲಾಖೆಯು ಒಟ್ಟು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಿದೆ. ಈ ಗುರುತಿಸಲಾದ ಸ್ಥಳಗಳಲ್ಲಿ ಶ್ವಾನಗಳಿಗೆ ಆಹಾರ ನೀಡುವ ಸ್ಥಳ ಎಂಬ ಫಲಕಗಳನ್ನು…

Read More
Mateen Patel gun video ಗನ್ ಹಿಡ್ಕೊಂಡು ಕಾಂಗ್ರೆಸ್ ಮುಖಂಡ ಡ್ಯಾನ್ಸ್: ಪ್ರಕರಣಕ್ಕೆ ಬಿಗ್ ಟ್ವಿಸ್ಟ್! | Kalaburagi Congress Leader Gun Dance Case New Twist Viral Video At Family Event

Mateen Patel gun video ಗನ್ ಹಿಡ್ಕೊಂಡು ಕಾಂಗ್ರೆಸ್ ಮುಖಂಡ ಡ್ಯಾನ್ಸ್: ಪ್ರಕರಣಕ್ಕೆ ಬಿಗ್ ಟ್ವಿಸ್ಟ್! | Kalaburagi Congress Leader Gun Dance Case New Twist Viral Video At Family Event

ಕಲಬುರಗಿ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಅವರು ಗನ್ ಹಿಡಿದು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ನಂತರ, ಅದು ಅಸಲಿ ಗನ್ ಅಲ್ಲ, ಮಕ್ಕಳ ಆಟಿಕೆ ಎಂದು ಸ್ಪಷ್ಟನೆ. ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ವಿರೋಧಿಗಳು ಈ ವಿಡಿಯೋವನ್ನು ದುರುದ್ದೇಶಪೂರ್ವಕವಾಗಿ ವೈರಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಕಲಬುರಗಿ (ಫೆ.10):ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮತೀನ್ ಪಟೇಲ್ ಅವರು ಧುರಂಧರ್ ಸಿನಿಮಾ ಹಾಡಿಗೆ ಗನ್ ಹಿಡಿದು ಡ್ಯಾನ್ಸ್ ಮಾಡಿರುವ ವಿಡಿಯೋವೊಂದು…

Read More
intimacy ಪತಿಯ ಅತಿಯಾದ ಕಾಮದ ಬಗ್ಗೆ ಗುರೂಜಿ ಬಳಿ ಅಳಲು ತೋಡಿಕೊಂಡ ಮಹಿಳೆ, ಟ್ರೆಂಡ್ ಆದ ಉತ್ತರ | Woman Complaints To Premanand Ji About Husband Excessive Intimacy Desire Response Goes Viral

intimacy ಪತಿಯ ಅತಿಯಾದ ಕಾಮದ ಬಗ್ಗೆ ಗುರೂಜಿ ಬಳಿ ಅಳಲು ತೋಡಿಕೊಂಡ ಮಹಿಳೆ, ಟ್ರೆಂಡ್ ಆದ ಉತ್ತರ | Woman Complaints To Premanand Ji About Husband Excessive Intimacy Desire Response Goes Viral

ಪತಿಯ ಅತಿಯಾದ ಕಾಮದ ಬಗ್ಗೆ ಗುರೂಜಿ ಬಳಿ ಅಳಲು ತೋಡಿಕೊಂಡ ಮಹಿಳೆ, ಟ್ರೆಂಡ್ ಆದ ಪ್ರೇಮಾನಂದ ಗುರೂಜಿ ಉತ್ತರ. ಸದ್ಯ ಬಹುತೇಕರ ನವ ಜೋಡಿಗಳಲ್ಲಿನ ಸಮಸ್ಯೆ ಪ್ರೇಮಾನಂದ ಗುರೂಜಿ ಮಾತುಗಳು ಉತ್ತರವಾಗಬಹುದು.  ಲಖನೌ (ಫೆ.10) ಮದುವೆ, ಸಂಸಾರದಲ್ಲಿನ ಹಲವು ಸಮಸ್ಯೆಗಳು ಗಂಭೀರ ಸ್ವರೂಪ ಪಡೆದು ಸಂಬಂಧಗಳು ಮುರಿದು ಬಿದ್ದಿದ್ದು ಮಾತ್ರವಲ್ಲ, ಘನಘೋರ ದುರಂತಗಳು ನಡೆದಿದೆ. ಸದ್ಯ ವೈವಾಹಿಕ ಜೀವನಕ್ಕೆ ಕಾಲಿಡುವ ನವ ಜೋಡಿಗಳಲ್ಲಿ ಸಮಸ್ಯೆಗಳು ತೀವ್ರವಾಗಿ ಕಾಣಿಸಿಕೊಳ್ಳುವುದು ಹೊಸದೇನಲ್ಲ. ಇದರ ನಡುವೆ ಪ್ರೇಮಾನಂದ ಮಹಾರಾಜ್ ಗುರೂಜಿ ಬಳಿ…

Read More
AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಸಂಸ್ಥೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಅಧಿಕೃತ ಆದೇಶವನ್ನು (GO) ಹೊರಡಿಸಿದೆ, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನದ ದೈತ್ಯ NVIDIA ಸಂಸ್ಥೆಯು “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ ಸ್ಥಾಪಿಸಿದೆ. ವರದಿಗಳ ಪ್ರಕಾರ,…

Read More
IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?

IPL 2026: ಇಂಡಿಯನ್ ಪ್ರೀಮಿಯರ್ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಬದಲಾಗುವುದು ಖಚಿತವಾಗಿದೆ. ಡಿಯಾಜಿಯೋ ಕಂಪನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ. ಇದರ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್ ಆರ್ ತಂಡದ ಖರೀದಿಗೂ ಬಿಡ್ಡಿಂಗ್‌ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಮತ್ತು ಆರ್ ಆರ್ ತಂಡಗಳು ಬದಲಾಗುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ರಾಜಸ್ಥಾನ ರಾಯಲ್ಸ್…

Read More
ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು

ನವದೆಹಲಿ, ಫೆಬ್ರವರಿ 10: ಕಾಂಗ್ರೆಸ್(ಕಾಂಗ್ರೆಸ್) ಪಕ್ಷವು ಇತರ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಅನ್ನು ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿಯ ನೋಟೀಸ್ ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಈ ಗೊತ್ತುವಳಿಗಳಿಗೆ ಯಾವುದೇ ಟಿಎಂಸಿ ನಾಯಕರು ಸಹಿ ಹಾಕಿಲ್ಲ. ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷವು ನಿಯಮ 94ರ ಅಡಿಯಲ್ಲಿ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ನೋಟಿಸ್‌ಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ ಎಂದು ಲೋಕಸಭಾ ಸಚಿವಾಲಯದ…

Read More