ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ಪತ್ತೆ! ಲೋಕಾಯುಕ್ತ ತನಿಖೆಯಿಂದ ಆಘಾತಕಾರಿ ವಿಷ್ಯ ಬಯಲು! | Expired Medicines Found At Victoria Hospital Bengaluru Patients Lives At Risk Rav
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ಗೆ ಲೋಕಾಯುಕ್ತರು ನಡೆಸಿದ ಅನಿರೀಕ್ಷಿತ ತಪಾಸಣೆಯಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿವೆ. ಅಲ್ಲದೆ, ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸದ ಕಾರಣ ರೋಗಿಗಳನ್ನು ವಾಪಸ್ ಕಳುಹಿಸುತ್ತಿರುವ ಮತ್ತು ಖಾಸಗಿ ಆ್ಯಂಬುಲೆನ್ಸ್ ಹಾವಳಿ ಗಂಭೀರ ಲೋಪಗಳು ಬೆಳಕಿಗೆ. ಬೆಂಗಳೂರು (ಮಾ.28) ನಗರದ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಲೋಕಾಯುಕ್ತ ಸಂಸ್ಥೆಯ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಲೋಕಾಯುಕ್ತ ಪೊಲೀಸರ ವಿಶೇಷ ತಂಡವು ಆಸ್ಪತ್ರೆಗೆ ಅನಿರೀಕ್ಷಿತ ನೀಡಿ ತಪಾಸಣೆ…