ಹತ್ತೇ ದಿನದಲ್ಲಿ ‘KGF 2’ ಲೈಫ್ ಟೈಮ್ ಕಲೆಕ್ಷನ್ ಬ್ರೇಕ್ ಮಾಡಲಿದೆ ‘ಧುರಂಧರ್ 2’
‘ಧುರಂಧರ 2’ ಸಿನಿಮಾ (ಧುರಂಧರ 2 ಚಿತ್ರ) ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಕಲೆಕ್ಷನ್ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈ ಸಿನಿಮಾ ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಗಳಿಸಿದೆ. ಇನ್ನು 10 ದಿನಕ್ಕೆ ‘ಕೆಜಿಎಫ್ 2’ ಲೈಫ್ ಟೈಮ್ ದಾಖಲೆಯನ್ನು ಬ್ರೇಕ್ ಮಾಡುವ ಎಲ್ಲಾ ಸೂಚನೆ ಸಿಕ್ಕಿದೆ. ಹೀಗೆಯೇ ಮುಂದುವರಿದರೆ ಸಿನಿಮಾ ಮತ್ತಷ್ಟು ದಾಖಲೆಗಳನ್ನು ಬ್ರೇಕ್ ಮಾಡುವ ಸಾಧ್ಯತೆ ಇದೆ. ‘ಧುರಂಧರ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಸಾರಾ…