Video: 50 ಲಕ್ಷ ರೂ ಸಂಬಳದ ಉದ್ಯೋಗ ತೊರೆದು ಮೊಮೊ ಶಾಪ್ ತೆರೆದು ಕೋಟಿ ಸಂಪಾದಿಸಿದ ವ್ಯಕ್ತಿ
ಕೈ ತುಂಬಾ ಸಂಬಳ ಸಿಗೋ ದುಡಿಮೆ (ಕೆಲಸ) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಯಾರ ಕೈ ಕೆಳಗೂ ಕೆಲಸ ಮಾಡದೇ ಸ್ವಂತವಾಗಿ ಏನಾದ್ರು ಮಾಡಿಕೊಳ್ಳಬೇಕು ಎನ್ನುವುದಿದೆ. ಆದರೆ, ಗುರ್ಗಾವ್ (ಗುರ್ಗಾಂವ್) ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣದಾದ ಮೊಮೊ ಶಾಪ್ ತೆರೆದರು, ಅದನ್ನು ಲಾಭದಾಯಕ ವ್ಯವಹಾರವಾಗಿ ಬದಲಾಯಿಸಿ ಕೊಂಡರು ಎನ್ನುವುದಕ್ಕೆ ಇದು ನೈಜ ಉದಾಹರಣೆಯಾಗಿದೆ. ಈ ಉದ್ಯಮಿಯ ಹೆಸರು ಸಾಕೇತ್ ಸೌರಭ್ (ಸಾಕೇತ್ ಸೌರಭ್). ಲಕ್ಷಾನುಗಟ್ಟಲೇ ಸಂಬಳದ ಉದ್ಯೋಗ ತೊರೆದು ಸ್ವಂತ…