ರಾಮ ನವಮಿಯಂದು ‘ರಾಮರಸ’ ಟೀಸರ್ ಅನಾವರಣ, ‘ಗುರು ಸಿದ್ದ’ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್! | On Rama Navami Avadhoota Sri Vinay Guruji Unveiled The Character Teaser Of Prajwal Devaraj Movie Ramarasa
“ರಾಮರಸ” ಆರಂಭವಾದ್ದುದ್ದರ ಬಗ್ಗೆ ತಿಳಿಸಿ ಮಾತನಾಡಿದ ನಿರ್ಮಾಪಕ ಗುರು ದೇಶಪಾಂಡೆ, ನಮ್ಮ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರು ಅಭಿನಯಿಸಿರುವುದು ಬಹಳ ಖುಷಿಯಾಗಿದೆ. “ಜಂಟಲ್ ಮ್ಯಾನ್” ಚಿತ್ರದ ನಂತರ ಅವರ ನಮ್ಮ ಸಂಸ್ಥೆಯ ಚಿತ್ರದಲ್ಲಿ, ‘ಗುರು ಸಿದ್ಧ’ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರಿಂದ ಕ್ಯಾರೆಕ್ಟರ್ ಟೀಸರ್ ಅನಾವರಣ . ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal…