ನಾನು, ಮೋದಿ ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳು; ಟ್ರಂಪ್ ಅಚ್ಚರಿಯ ಮೆಚ್ಚುಗೆ
ನವೆಂಬರ್ 27: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕ ಹಾಗೂ ಇಸ್ರೇಲ್ ಭಾರತಕ್ಕೆ ಬಹಿರಂಗವಾಗಿ ಬೆಂಬಲ ಘೋಷಿಸಿದೆ. ಇಸ್ರೇಲ್ ಸರ್ಕಾರದ ಜೊತೆ ಮಾತನಾಡಿ ಶಾಂತಿ ಮಾತುಕತೆಗೆ ಕರೆ ನೀಡಿದ್ದ ಪ್ರಧಾನಿ ಮೋದಿ ಅತ್ತ ಇರಾನ್‌ಗೂ ವೈದ್ಯಕೀಯ ನೆರವು ಕಳುಹಿಸಿಕೊಟ್ಟಿದ್ದರು. ಮೊನ್ನೆಯಷ್ಟೇ ಫೋನ್ ಮಾಡಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್ಗೂ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವುದು ಉತ್ತಮ ಎಂಬ ಸಂದೇಶ ನೀಡಿದ್ದರು. ಇರಾನ್ ಮೇಲೆ ಇನ್ನೂ ಕತ್ತಿ ಮಸೆಯುತ್ತಲೇ ಇರುವ ಟ್ರಂಪ್ (ಡೊನಾಲ್ಡ್ ಟ್ರಂಪ್) ಇದೀಗ ಪ್ರಧಾನಿ ನರೇಂದ್ರ…