ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರು ಕಂಡೊಡನೆ ಖರೀದಿಸುವ ಮುನ್ನ ಹುಷಾರ್!
ಮೈಸೂರು, ಮಾರ್ಚ್ 27: ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ (ಐಷಾರಾಮಿ ಕಾರು ಹಗರಣ) ದೊಡ್ಡ ಜಾಲವನ್ನು ಮೈಸೂರು ಭೇದಿಸಿದ್ದಾರೆ. ಅಸಲಿಗೂ ಕೂಡ ಇಲ್ಲ, ಇತ್ತ ಖರೀದಿ ಮಾಡುವವರಿಗೂ ಇಲ್ಲ ಎನ್ನುವ ರೀತಿ ವಂಚಿಸುವಂತೆ. ಈ ಖದೀಮರ ಮೋಸದ ಆಟ ಹೇಗಿತ್ತು ಅಂತಾ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ. ಅಂತಾರಾಜ್ಯ ವಂಚಕರ ಜಾಲ ಪತ್ತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ಹೈಟೆಕ್…