ಐಟಿ ಸೇವೆ, ಸ್ಟಾರ್ಟ್ ಅಪ್ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?
ಬೆಂಗಳೂರು, ಮಾರ್ಚ್ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಆಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020 ರಿಂದ 2024 ರ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್ ಹೂಡಿಕೆಯನ್ನು ಆಕರ್ಷಿಸಿವೆ,…