
ಇನ್ಮುಂದೆ ಐದು ಖಾಸಗಿ ಆ್ಯಪ್ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!
ಖಾಸಗಿ ಆ್ಯಪ್ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್! ಬೆಂಗಳೂರು, ಜೂನ್ 26: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್ಸಿಎಲ್ (BMRCL) ಶುಭ ಸುದ್ದಿ ನೀಡಿದ್ದು, ಇನ್ನು ಮೆಟ್ರೋ ಪ್ರಯಾಣಿಕರು ಐದು ಖಾಸಗಿ ಆ್ಯಪ್ಗಳ ಮೂಲಕ ಟಿಕೆಟ್ ಖರೀದಿ ಮಾಡಿ ಸಂಚಾರ ಮಾಡಬಹುದು. ಎಂಟು ಲಕ್ಷ ಮೆಟ್ರೋ ಪ್ರಯಾಣಿಕರು, ಐದು ಆ್ಯಪ್ಗಳ ಮೂಲಕ ಮೆಟ್ರೋ ಟಿಕೆಟ್ ಖರೀದಿ ಮಾಡಬಹುದು. ಇದರಿಂದ, ಟಿಕೆಟ್ಗಾಗಿ ಇನ್ನು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ಮೆಟ್ರೋ ಈಗ ಒಎನ್ಡಿಸಿ (open network for…