Police death ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್ | Mystery Behind Police Officer Father Death Finally Solved After 3 Years Mumbai
ಸತ್ತಿದ್ದು ಕೊಂದಿದ್ದು ಯಾರು? ಸಿನಿಮಾ ಮೀರಿಸಿದ ಅಪ್ಪ ಪೊಲೀಸ್, ಮಗಳು ಪೊಲೀಸ್ ಅಳಿಯ ಪೊಲೀಸ್ ಕೇಸ್, ಇಬ್ಬರು ಪೊಲೀಸರ ಬುದ್ಧಿಯಾದ ಕಾರಣ ಪ್ರಕರಣ ಗೊತ್ತೇ ಆಗಲಿಲ್ಲ. 3 ವರ್ಷ ಬಳಿಕ ಈ ಕೇಸ್ ಬಹಿರಂಗವಾಗಿದ್ದೇ ರೋಚಕ. ಮುಂಬೈ (ಮಾ.27) ಅಪ್ಪ ಪೊಲೀಸ್, ಮಗಳು ಪೊಲೀಸ್, ಇಬ್ಬರು ಕರ್ತವ್ಯದಲ್ಲಿದ್ದರು. ಅಪ್ಪ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಹಜ ಸಾವು ಕಂಡ ಪೊಲೀಸ್ ಅಪ್ಪನ ಅಂತ್ಯಸಂಸ್ಕಾರ ನಡೆದಿತ್ತು. ಬಳಿಕ ಎಲ್ಲವೂ ನಾರ್ಮಲ್ ಆಗಿತ್ತು. ಇದು ನಡೆದಿದ್ದು 3…