IPL 2026: ಐಪಿಎಲ್ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?
IPL 2026: ಇಂಡಿಯನ್ ಪ್ರೀಮಿಯರ್ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಬದಲಾಗುವುದು ಖಚಿತವಾಗಿದೆ. ಡಿಯಾಜಿಯೋ ಕಂಪನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ. ಇದರ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್ ಆರ್ ತಂಡದ ಖರೀದಿಗೂ ಬಿಡ್ಡಿಂಗ್‌ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಮತ್ತು ಆರ್ ಆರ್ ತಂಡಗಳು ಬದಲಾಗುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ರಾಜಸ್ಥಾನ ರಾಯಲ್ಸ್…