ವಾಯವ್ಯ ಸಾರಿಗೆ ಸಂಸ್ಥೆ ಹುದ್ದೆಗಳ ಪರೀಕ್ಷೆ ಮುಂದೂಡಿದ-KEA; ಹೊಸ ವೇಳಾಪಟ್ಟಿ ಮತ್ತು ಪ್ರಮುಖ ನಿಯಮಗಳು ಇಲ್ಲಿವೆ | Karnataka Examinations Authority Nwkrtc Recruitment Exam Postponed New Date April 10 Sat
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ದರ್ಜೆ-2 ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಉಪಚುನಾವಣೆಯ ಕಾರಣದಿಂದ ಏಪ್ರಿಲ್ 9 ರಿಂದ ಏಪ್ರಿಲ್ 10, 2026 ಕ್ಕೆ ಮುಂದೂಡಿದೆ. ಈ ಪರೀಕ್ಷೆಯ ಪರಿಷ್ಕೃತ ವೇಳಾಪಯಟ್ಟಿನ್ನು ಪ್ರಕಟಿಸಲಾಗಿದೆ. ಬೆಂಗಳೂರು (ಮಾ.27): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ (NWKRTC) ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪರಿಷ್ಕರಿಸಿದೆ. ಏಪ್ರಿಲ್…