ಜನರ ಜೀವ ಮುಖ್ಯವೋ? IPL ಟಿಕೆಟ್ ಮುಖ್ಯವೋ? ಉಚಿತ ವಿಐಪಿ ಟಿಕೆಟ್ ಕೇಳಿದ ಶಾಸಕರಿಗೆ ಮಾತಲ್ಲೇ ಬೆಂಡೆತ್ತಿದ ನಿಖಿಲ್ | Nikhil Kumaraswamy Slams Mlas Is Ipl More Important Than People S Lives Rav
ಶಾಸಕರು ಐಪಿಎಲ್ ಉಚಿತ ವಿಐಪಿ ಟಿಕೆಟ್‌ಗಾಗಿ ಹಠ ಹಿಡಿದಿರುವುದನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಜನರ ಜೀವಕ್ಕಿಂತ ವೈಯಕ್ತಿಕ ಸೌಲಭ್ಯಗಳಿಗೆ ಆದ್ಯತೆ ನೀಡುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು(ಮಾ.28): ಶಾಸಕರು ಮತ್ತು ಅವರ ಕುಟುಂಬದವರಿಗೆ ಐಪಿಎಲ್ ಉಚಿತ ವಿಐಪಿ ಟಿಕೆಟ್ ಕೊಡುವಂತೆ ಪಕ್ಷಭೇದ ಮರೆತು ಹಠ ಹಿಡಿದಿರುವುದು ದುರ್ದೈವ. ಜನರ ಜೀವ ಮುಖ್ಯವೋ ಅಥವಾ ವಿಐಪಿ ಟಿಕೆಟ್ ಮುಖ್ಯವೋ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ…