ಧಾರವಾಡ ವಿದ್ಯಾರ್ಥಿಗಳ ಪ್ರತಿಭಟನೆ ರೀತಿ ಕಲಬುರಗಿಯಲ್ಲೂ ಉದ್ಯೋಗ ಆಕಾಂಕ್ಷಿಗಳ ಹೋರಾಟ | Job Aspirants Protest Spreads Kalaburagi Joins Dharwad Style Stir Over Recruitment Rav
ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಧಾರವಾಡದ ರೀತಿಯಲ್ಲೇ ವಿದ್ಯಾರ್ಥಿಗಳ ಬೃಹತ್ ಧರಣಿ । ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ಕಲಬುರಗಿ (ಮಾ.28): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಗದಿತ ಕಾಲಮಿತಿಯಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದ ಮಾದರಿಯಲ್ಲಿಯೇ ಶುಕ್ರವಾರ ಕಲಬುರಗಿಯಲ್ಲಿಯೂ ಅಖಿಲ ಕರ್ನಾಟಕ ವಿದ್ಯಾರ್ಥಿಗಳ…