ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು
ನಿಕ್ ಜೋನಸ್ (ನಿಕ್ ಜೋನಾಸ್), ಹಾಲಿವುಡ್ನ (ಹಾಲಿವುಡ್) ಖ್ಯಾತ ಪಾಪ್ ಗಾಯಕ ಮತ್ತು ನಟ. ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೋಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್ ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸಿಕೊಟ್ಟಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಭಾರತ ಮತ್ತು ವಿಶೇಷವಾಗಿ ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತನಾಡಿದ್ದಾರೆ, ಹಿಂದೂ ಧರ್ಮದ ಬಗ್ಗೆ ಅಪಾರ ಗೌರವವನ್ನು ಅವರು…