ಈ ತಿಂಗಳು ವೃಷಭ ರಾಶಿಯವರಿಗೆ ಯಾವ ಯಾವ ದಶೆ ಶುಭ ಮತ್ತು ಅಶುಭ?
ಫೆಬ್ರವರಿ ತಿಂಗಳಿನಲ್ಲಿ ಗ್ರಹಗಳ ಸಂಚಾರವು ವಿಶೇಷವಾಗಿದ್ದು ಫಲವೂ ಅನುಕೂಲ ಮತ್ತು ಪ್ರತಿಕೂಲಗಳಿಂದ ಮಿಶ್ರಿತವಾಗಿರಲಿದೆ. ವೃಷಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಮಿಶ್ರಫಲಗಳನ್ನು ನೀಡುತ್ತವೆ. ಮುಖ್ಯವಾಗಿ ನಿಮ್ಮ ರಾಶಿಪತಿ ಶುಕ್ರ ಮತ್ತು ಕರ್ಮಕಾರಕ ಶನಿ ಈ ತಿಂಗಳ ಪ್ರಮುಖ ಪಾತ್ರ ವಹಿಸುತ್ತಾರೆ. ಶನಿಯ ರಾಶಿಯಲ್ಲಿಯೇ ಶುಕ್ರ ಹಾಗೂ ಶುಕ್ರನ ಉಚ್ಚ ಸ್ಥಾನದಲ್ಲಿ ಶನಿ ಇರುವರು. ಅಂತಹ ಹೊಸ ರೀತಿಯ ಅನುಭವಗಳು ನಿಮಗೆ ಆಗುವ ಸಾಧ್ಯತೆಯಿದೆ. ಯಾವ ಗ್ರಹಗಳು ನಿಮಗೆ ಶುಭ ಮತ್ತು ಯಾವುದು ಅಶುಭ ಗ್ರಹಗಳ ವಿವರ ಇಲ್ಲಿದೆ….