IPL 2026: ಆರ್ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?
ಐಪಿಎಲ್ 2026 (ಐಪಿಎಲ್ 2026) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳು ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು ಆಟಗಾರರ ಇಂಜುರಿಯಿಂದ ಅವರ…