ಮೈಸೂರಿನಲ್ಲಿ ಮತ್ತೊಂದು ಬೃಹತ್ ಡ್ರಗ್ಸ್ ಜಾಲ ಪತ್ತೆ – ಮಾದಕ ವ್ಯಸನಿಗಳ ವಿಚಾರಣೆ ವೇಳೆ ಪತ್ತೆ | Major Drug Racket Busted Again In Mysuru
ಡ್ರಗ್ಸ್ ತಯಾರಿಕಾ ಫ್ಯಾಕ್ಟರಿ ಪತ್ತೆಯಿಂದಾಗಿ ರಾಷ್ಟ್ರಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನಲ್ಲಿ ಮತ್ತೆ ಕೋಟ್ಯಂತರ ರುಪಾಯಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ. ಮೈಸೂರು ಜಿಲ್ಲಾ ಪೊಲೀಸರು ಎರಡನೇ ಬಾರಿ ಡ್ರಗ್ಸ್ ಸಂಗ್ರಹವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಮೈಸೂರು : ಡ್ರಗ್ಸ್ ತಯಾರಿಕಾ ಫ್ಯಾಕ್ಟರಿ ಪತ್ತೆಯಿಂದಾಗಿ ರಾಷ್ಟ್ರಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನಲ್ಲಿ ಮತ್ತೆ ಕೋಟ್ಯಂತರ ರುಪಾಯಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ. ಮಹಾರಾಷ್ಟ್ರ, ದೆಹಲಿ ಪೊಲೀಸರು ವಿವಿಧ ಸಂದರ್ಭದಲ್ಲಿ ಮೂರು ಬಾರಿ ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಹಚ್ಚಿ…