ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು
ಮೇಷ ರಾಶಿ: ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆದುಕೊಳ್ಳುವ ಸಂಭವವಿದೆ. ಮಕ್ಕಳ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಇದೆ. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾಯಿತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ನಿಲ್ಲುತ್ತದೆ. ವೃಷಭ ರಾಶಿ: ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ…