ಕೋವಿಡ್ ರೀತಿ ಲಾಕ್ಡೌನ್ ಜಾರಿ ಆಗುತ್ತಾ ? : ಕೇಂದ್ರ ಹೇಳೋದೇನು ?- ಇಂಧನ ಉಳಿಸಲು ಲಾಕ್‌ಡೌನ್ ಸುಳ್ಳು ಸುದ್ದಿ | Will A Covid Style Lockdown Be Imposed Again
ಮಧ್ಯಪ್ರಾಚ್ಯ ಯುದ್ಧದ ಕಾರಣ ದೇಶದಲ್ಲಿ ದೇಶದಲ್ಲಿ ತೈಲ ಹಾಹಾಕಾರ ಉಂಟಾಗಬಹುದು. ಹೀಗಾಗಿ ತೈಲ ಉಳಿತಾಯಕ್ಕಾಗಿ ಕೋವಿಡ್ ಅವಧಿಯಂತೆಯೇ ಲಾಕ್‌ಡೌನ್ ಘೋಷಿಸಲಾಗುತ್ತದೆ’ ಎಂಬ ವದಂತಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ‘ಇಂಥ ಸುಳ್ಳು ಸುದ್ದಿಗಳನ್ನು ನಂಬಬೇಡಿ, ಒಗ್ಗಟ್ಟಾಗಿರಿ’ ಎಂದು ಮನವಿ ಮಾಡಿದೆ. ನವದೆಹಲಿ: ‘ಮಧ್ಯಪ್ರಾಚ್ಯ ಯುದ್ಧದ ಕಾರಣ ದೇಶದಲ್ಲಿ ದೇಶದಲ್ಲಿ ತೈಲ ಹಾಹಾಕಾರ ಉಂಟಾಗಬಹುದು. ಹೀಗಾಗಿ ತೈಲ ಉಳಿತಾಯಕ್ಕಾಗಿ ಕೋವಿಡ್ ಅವಧಿಯಂತೆಯೇ ಲಾಕ್‌ಡೌನ್ ಘೋಷಿಸಲಾಗುತ್ತದೆ’ ಎಂಬ ವದಂತಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ‘ಇಂಥ ಸುಳ್ಳು ಸುದ್ದಿಗಳನ್ನು ನಂಬಬೇಡಿ,…