Water Crisis: ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಡಾ.ಕೆ.ಸುಧಾಕರ್ ಒತ್ತಾಯ | Kc Valley Hn Valley Project Water Supply Dr K Sudhakar Demand Gvd
ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ (ಮಾ.27): ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದರು. ಲೋಕಸಭೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ…