ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ: ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ! | Suspicious Death Of Trader In Mandya S Akshamanakoppalu Village Police Probe
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ, ಬನ್ನೂರಿನ ವ್ಯಾಪಾರಿಯೊಬ್ಬರು ತಮ್ಮ ಹುಟ್ಟೂರಿನ ಮನೆಯ ಜಗುಲಿಯ ಮೇಲೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರ ಮುಖದ ಮೇಲೆ ಗಾಯಗಳಿದ್ದು, ಕತ್ತು ಹಿಸುಕಿದ ಗುರುತುಗಳಿರುವುದರಿಂದ ಇದು ಕೊಲೆಯೆಂದು ಶಂಕಿಸಲಾಗಿದೆ. ಮಂಡ್ಯ (ಫೆ.10): ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಹುಟ್ಟೂರಿನ ಮನೆ ಜಗುಲಿಯ ಮೇಲೆಯೇ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಗುಲಿ…