World Pulses Day 2026: ಫೆ. 10ರಂದು ವಿಶ್ವ ದ್ವಿದಳ ಧಾನ್ಯ ದಿನ; ಪೌಷ್ಟಿಕಾಂಶ, ಆರ್ಥಿಕ ಮತ್ತು ಪರಿಸರ ಸ್ನೇಹಿ ಪ್ರಯೋಜನಗಳು
ಡಾ. ರವಿಕಿರಣ ಪಟವರ್ಧನ ಪ್ರತಿ ವರ್ಷ ಫೆಬ್ರವರಿ 10 ರಂದು ವಿಶ್ವದಾದ್ಯಂತ ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸದಿದ್ದರೆ. ದ್ವಿದಳ ಧಾನ್ಯಗಳ ಪೌಷ್ಟಿಕ, ಪರಿಸರ ಮತ್ತು ಆರ್ಥಿಕ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಜನರಿಗೆ ತಿಳಿಸುವ ಉದ್ದೇಶದಿಂದ ಸಂಯುಕ್ತ ರಾಷ್ಟ್ರಸಂಘದ ಮಹಾಸಭೆ 2018ರಲ್ಲಿ ಈ ದಿನವನ್ನು ಪ್ರಕಟಿಸಲಾಯಿತು. 2019ರಲ್ಲಿ ಮೊದಲ ಬಾರಿಗೆ ಆಚರಣೆ ಪ್ರಾರಂಭವಾಯಿತು. ಇದಕ್ಕೂ ಮೊದಲು 2016 ಅಂತರಾಷ್ಟ್ರೀಯ ದ್ವಿದಳ ಧಾನ್ಯ ವರ್ಷದಲ್ಲಿ ಆಚರಿಸಲಾಯಿತು, ಅದರ ಯಶಸ್ಸಿನ ಮುಂದುವರಿಕೆಯೇ ಈ ವಿಶೇಷ ದಿನ. ಸಾವಿರಾರು ವರ್ಷಗಳಿಂದ ಮಾನವ…