Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಿಲ್ಲ. ಆದರೆ ನೀವು ಅಂತಹ ಟ್ರಿಕ್ಕಿಗಳನ್ನು ಬಿಡಿಸುವ ಮೂಲಕ ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಬಹುದು. ಈ ಆಪ್ಟಿಕಲ್ ಇಲ್ಯೂಷನ್ (ಆಪ್ಟಿಕಲ್ ಇಲ್ಯೂಷನ್) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ. ಈ…