IPL 2026: ಮೊದಲ ಪಂದ್ಯಕ್ಕೆ RCB ತಂಡದ ಮೂವರು ಅಲಭ್ಯ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಹಾಲಿ ಅಧ್ಯಕ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಮೂವರು ಅಲಭ್ಯರಾಗಿದ್ದಾರೆ. ಅವರೆಂದರೆ… ಜೋಶ್ ಹೇಝಲ್ವುಡ್: ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್ವುಡ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂದು ಅವರು…