Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಫೆಬ್ರುವರಿ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಸ್ವಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ (ಚಿನ್ನದ ದರಗಳು) ಗ್ರಾಮಕ್ಕೆ 85 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,44,750 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,57,910 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10…