ದೊಡ್ಮನೆ ಹಬ್ಬ ಮಾಡಿ Bigg Boss ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ Bhagyalakshmi Serial ನಟಿ ಸುಷ್ಮಾ ರಾವ್ | Bigg Boss Kannada Season 12 Contestants Colors Kannada Dodmane Habba
Bigg Boss Kannada Season 12 Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳ ಜೊತೆ ಕಲರ್ಸ್ ಕನ್ನಡ ದೊಡ್ಮನೆ ಹಬ್ಬ ಆಯೋಜನೆಯಾಗಿದೆ, ಆ ವೇಳೆ ಸುಷ್ಮಾ ರಾವ್ ಅವರು ಒಂದಿಷ್ಟು ಗುಟ್ಟುಗಳನ್ನು ರಟ್ಟು ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ ಶೋ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು “ಕಲರ್ಸ್ ದೊಡ್ಮನೆ ಹಬ್ಬ” ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಕಲರ್ಸ್…