ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ವಿದೇಶದಲ್ಲಿ 105 ಕೋಟಿ ರೂ ಬಾಚಿಕೊಂಡ ಯಶ್ ಮೂವಿ
<p>ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲೇ ದಾಖಲೆ, ಕಳೆದ ತಿಂಗಳು ಟಾಕ್ಸಿಕ್ ಟ್ರೇಲರ್ ರಿಲೀಸ್ ಆಗಿತ್ತು. ಇಷ್ಟೇ ನೋಡಿ, ಇದೀಗ ಟಾಕ್ಸಿಕ್ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಮಾತ್ರವಲ್ಲ, ಈಗಲೇ 105 ಕೋಟಿ ರೂಪಾಯಿ ಬಾಚಿಕೊಂಡಿದೆ.</p><p> </p><img><p>ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಟ್ರೇಲರ್ ರಿಲೀಸ್ ಆದ ಬಳಿಕ ಜನರ ಕುಹೂಲ ಹೆಚ್ಚಾಗಿದೆ. ಒಂದೊಂದು ಸೀನ್ ಕುರಿತು ಚರ್ಚೆಗಳಾಗಿದೆ. ಅದರಲ್ಲೂ ಕಾರಿನ ಸೀನ್ ಹಲವರ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಮಾರ್ಚ್ 19ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್ ಆಗುತ್ತಿದೆ. ಕೆಜಿಎಫ್ ಬಳಿಕ ಯಶ್ ಸಿನಿಮಾಗಾಗಿ…