ಬೆಟ್ಟದ ಬೈರವೇಶ್ವರ ಟೆಂಪಲ್ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್; ಫೋಟೋಗ್ರಾಫರ್‌ಗಳ ಹಲ್ಲೆಗೆ ಹೊರಬಿತ್ತು ಕಾರಣ! | Sakaleshpura Photographers Attacked During Pre Wedding Shoot At Bettada Bhairaveshwara Temple Sat
ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಸ್ಥಾನದ ಬಳಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿದ್ದೇ ಗಲಾಟೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಾಸನ (ಮಾ.27): ಪ್ರಕೃತಿ ಸೌಂದರ್ಯಕ್ಕೆ ಹೆಸರಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಂದರ ಪ್ರವಾಸಿ ತಾಣವೊಂದು ಇಂದು ಬೆಳ್ಳಂಬೆಳಗ್ಗೆ ರಣರಂಗವಾಗಿ ಮಾರ್ಪಟ್ಟಿತ್ತು. ಪ್ರಸಿದ್ಧ ಬೆಟ್ಟದ ಬೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ (Pre-wedding shoot) ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ…