IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್ ಹೇಳಿದ್ದಿಷ್ಟು
ಬೆಂಗಳೂರು, ಮಾರ್ಚ್ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ. ಸಕಲ ಭದ್ರತೆ ಕೂಡ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಕಷನರ್ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದಲ್ಲಿ ಸೆಕ್ಯುರಿಟಿ ಇರಲಿದೆ. ಆರ್ಇಎಫ್ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್‌ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ…