ಕಪ್ಪತ್ತಗುಡ್ಡದಲ್ಲಿ ಮೂವತ್ಮೂರು ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿ 132 ಸ್ಥಳಗಳಲ್ಲಿ ಫೈರ್ ಲೈನ್ ನಿರ್ಮಾಣ | Fire Lines Created At 132 Locations In Kappatagudda
ಮೂವತ್ಮೂರು ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿ ವಿಸ್ತರಿಸಿರುವ ಸಸ್ಯಕಾಶಿ ಕಪ್ಪತ್ತಗುಡ್ಡವನ್ನು ಬೇಸಿಗೆಯ ಅವಧಿಯಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ರಿಯಾಜ ಅಹ್ಮದ ಎಂ ದೊಡ್ಡಮನಿ ಡಂಬಳ: ಮೂವತ್ಮೂರು ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿ ವಿಸ್ತರಿಸಿರುವ ಸಸ್ಯಕಾಶಿ ಕಪ್ಪತ್ತಗುಡ್ಡವನ್ನು ಬೇಸಿಗೆಯ ಅವಧಿಯಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಕಪ್ಪತ್ತಗುಡ್ಡ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ 132ಕ್ಕೂ ಹೆಚ್ಚು…