ನವಜಾತ ಶಿಶುವನ್ನು ಕಸದ ತೊಟ್ಟಿಯಲ್ಲಿ ಎಸೆದ ಪಾಪಿ ತಾಯಿ, ಮಗುವನ್ನು ಕಿತ್ತು ತಿಂದ ನಾಯಿ! | Newborn Baby Abandoned Killed By Dogs Vijayapura Talikoti Crime News San
ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ, ಹೆತ್ತ ತಾಯಿಯೊಬ್ಬಳು ತನ್ನ ಒಂದು ದಿನದ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದಿದ್ದಾಳೆ. ನಾಯಿಗಳು ಮಗುವನ್ನು ಎಳೆದಾಡಿ ಕೊಂದಿದ್ದು, ಈ ಅಮಾನುಷ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಜಯಪುರ (ಮಾ.28): ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಹೆತ್ತ ತಾಯಿಯೇ ತನ್ನ ನವಜಾತ ಶಿಶುವನ್ನು ಕಸದ ತೊಟ್ಟಿಯಲ್ಲಿ ಎಸೆದು ಹೋದ ಅಮಾನುಷ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಲಿಂಗಾಯತ ಕೈಲಾಸಧಾಮದ ಬಳಿ ಈ ಘಟನೆ ನಡೆದಿದೆ. ಜನಿಸಿ ಕೇವಲ ಒಂದು…