
Praveen Bai Togadi’s Speech: ಮಸೀದಿ, ಚರ್ಚ್‌ಗಳಂತೆ ಹಿಂದೂ ದೇಗುಲಗಳು ಸರ್ಕಾರದ ನಿಯಂತ್ರಣದಿಂದ ಮುಕ್ತವಾಗಬೇಕು: ಪ್ರವೀಣ್ ಭಾಯಿ ತೊಗಾಡಿಯಾ | Vhp Leader Praveen Bai Togadi S Speech In Mysore Rav
ಹಿಂದೂ ದಂಪತಿಗಳು ಮೂರು ಮಕ್ಕಳನ್ನು ಹೊಂದುವಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ಭಾಯಿ ತೊಗಾಡಿಯಾ ಕರೆ ನೀಡಿದ್ದಾರೆ. ಹಿಂದೂಗಳ ಜನಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅಗತ್ಯ ಎಂದು ಅವರು ಹೇಳಿದ್ದಾರೆ. ಮೈಸೂರು (ಜೂ.21) : ಹಿಂದೂ ದಂಪತಿ 3 ಮಕ್ಕಳನ್ನು ಪಡೆದರೆ ಪ್ರಬಲ, 2 ಮಕ್ಕಳನ್ನು ಪಡೆದರೆ ದುರ್ಬಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ಭಾಯಿ ತೊಗಾಡಿಯಾ ತಿಳಿಸಿದರು. ನಗರದ ಆಲಮ್ಮ ಛತ್ರದಲ್ಲಿ ಅಂತಾರಾಷ್ಟ್ರೀಯ ಹಿಂದೂ ಪರಿಷತ್, ರಾಷ್ಟ್ರೀಯ…