
Mysore Udayagiri Police Station: ಉದಯಗಿರಿ ಪೊಲೀಸ್ ಠಾಣೆ ಈಗ ಉತ್ತರ- ದಕ್ಷಿಣ ಠಾಣೆಯಾಗಿ ವಿಭಜನೆ! | Mysore Udayagiri Police Station Now Divided Into North And South Stations Rav
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಜಿಸಿ ಉದಯಗಿರಿ ಉತ್ತರ ಮತ್ತು ದಕ್ಷಿಣ ಎಂದು ಎರಡು ಠಾಣೆಗಳನ್ನಾಗಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಮೈಸೂರು (ಜೂ.21): ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಜಿಸಿ ಉದಯಗಿರಿ ಉತ್ತರ ಪೊಲೀಸ್ ಠಾಣೆ ಮತ್ತು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆಯಾಗಿ ಸೃಜಿಸಲು ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯು ಅನುಮತಿ ನೀಡಿ ಆದೇಶಿಸಿದೆ. ಇದರಿಂದ ಹಲವು ವರ್ಷಗಳಿಂದ ಎನ್.ಆರ್. ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್…