
By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd
ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು (ಜೂ.23): ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು ಹೊರವಲಯದ ನಗರೂರಿನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಮಠದಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ಣಾನಂದ ಪುರಿ ಶ್ರೀಗಳ 4ನೇ ಪಟ್ಟಾಭಿಷೇಕ ಮಹೋತ್ಸವ, ನೂತನ ಜ್ಞಾನಮಂದಿರ (ಯೋಗ ಮತ್ತು ಧ್ಯಾನಕೇಂದ್ರ) ಹಾಗು ಗಾಣಿಗರ ಟ್ರಸ್ಟ್‌ನ…