
ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ ದೇವರ ದರ್ಶನಕ್ಕೆ ಪ್ರತ್ಯೇಕ ಸಾಲು! | Separate Queue For Devotees At Chamundi Hills Ashada Friday San
ಜುಲೈ 4 ರ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲುಗಳ ಮೂಲಕ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಭಕ್ತರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಪ್ರತ್ಯೇಕ ಸಾಲು ಮತ್ತು ಸಮಯ ನಿಗದಿಪಡಿಸಲಾಗಿದೆ. ಬೆಂಗಳೂರು (ಜು.3): ಆಷಾಡ ಶುಕ್ರವಾರದಂದು (Ashada Friday) ಮೆಟ್ಟಿಲುಗಳ ಮೂಲಕ ದೇವರ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮೈಸೂರು (Mysuru) ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯ ಮೂಲಕ ತಿಳಿಸಿದೆ. ಆಷಾಢ ಶುಕ್ರವಾರದ ದಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ…