
ಬೆಂಗಳೂರು ಕಾಲ್ತುಳಿತ; ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ
ಐಪಿಎಲ್ 2025 (IPL 2025) ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಜಯಗಳಿಸಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಆರ್‌ಸಿಬಿ ಟ್ರೋಫಿ ಗೆದ್ದಿದ್ದು ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಇಡೀ ರಾತ್ರಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗೆದಿದ್ದರು. ಇತ್ತ ಆರ್‌ಸಿಬಿ ಕೂಡ ಈ ವಿಜಯವನ್ನು ಒಟ್ಟಾಗಿ ಆಚರಿಸಲು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stampede) ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದಾಗಿ ಘೋಷಿಸಿತ್ತು. ಸರ್ಕಾರ ಕೂಡ ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದ…