
Cine Express: ಅಮೀರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ! ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡ ನಟ | Aamir Khan Meets Karnataka Cm Siddaramaiah At Rashtrapati Bhavan Gvd
ಸಿಎಂ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿ ಆಗಿದ್ದಾರೆ. ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಅಮೀರ್ ಖಾನ್ ಸಹ ಅಲ್ಲಿಯೇ ಹಾಜರಿದ್ರು. ಅಮೀರ್ ಖಾನ್ ಹಾಗೂ ಸಿದ್ದರಾಮಯ್ಯ ಕುಷಲೋಪರಿ ವಿಚಾರಿಸಿಕೊಂಡಿದ್ದಾರೆ. ಅಮೀರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಅಮೀರ್ ಖಾನ್, ಸಿದ್ದರಾಮಯ್ಯ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ. ತೆರೆ ಮೇಲೆ ಬರಲಿದೆ ಸೌರವ್ ಗಂಗೂಲಿ ಜೀವನ…