ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!
ಸುರಪುರ, ಮಾ.31: ಕೇವಲ ಎರಡು ತುಂಡು ಭೂಮಿಗಾಗಿ ನಡೆಯುತ್ತಿದ್ದ ಕೌಟುಂಬಿಕ ಕಲಹವೊಂದು ಯುವಕನ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ 27 ವರ್ಷದ ಪರಮೇಶ್ವರ ಎಂಬ ಯುವಕನನ್ನು ಆತನ ದೊಡ್ಡಪ್ಪ ಹನುಮಂತರಾಯ ಮತ್ತು ಆತನ ಮಕ್ಕಳು ತಲ್ವಾರ್, ಬರ್ಚಿ ಹಾಗೂ ಕಲ್ಲುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಪರಮೇಶ್ವರನ ತಂದೆ ಮಲ್ಲಪ್ಪ ಮತ್ತು ಆರೋಪಿ ಹನುಮಂತರಾಯ ಸಹೋದರರು. ತಲಾ 13 ಹೆಚ್ಚುವರಿ ಜಮೀನು ಹಂಚಿಕೆಯಾಗಿದ್ದರೂ, ಮಲ್ಲಪ್ಪನ ಹೆಸರಿಗಿದ್ದ 2 ಜಮೀನನ್ನು ಹನುಮಂತರಾಯ ಕಳೆದ…