
Metro in Dino: ಕನ್ನಡದಲ್ಲಿಯೇ ಮಾತನಾಡಿ ಬೆರಗುಗೊಳಿಸಿದ ಸೈಫ್ ಪುತ್ರಿ ನಟಿ ಸಾರಾ ಅಲಿ ಖಾನ್! | Sara Ali Khan Spoke Kannada While Film Metro In Dino Promotion In Bangalore Suc
ಸದಾ ಹಿಂದೂ ದೇವಾಲಯಗಳಿಗೆ ಹೋಗುತ್ತಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಸಾರಾ ಅಲಿ ಖಾನ್, ಇದೀಗ ಬೆಂಗಳೂರಿನಲ್ಲಿ ಕನ್ನಡದಲ್ಲಿ ಮಾತನಾಡಿ ಸದ್ದು ಮಾಡುತ್ತಿದ್ದಾರೆ. ನಟಿ ಹೇಳಿದ್ದೇನು? ನಟಿ ಸೈಫ್ ಅಲಿ ಖಾನ್ ಮೊದಲ ಪತ್ನಿಯ ಪುತ್ರಿ, ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸದಾ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಅವರು, ‘ಮೆಟ್ರೋ ಇನ್ ದಿನೋ’ (Metro in Dino) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಪ್ರಚಾರದಲ್ಲಿ ತೊಡಗಿದ್ದಾರೆ. ಹಲವು ಊರುಗಳಲ್ಲಿ ಇವರು ಪ್ರಚಾರ ನಡೆಸುತ್ತಿದ್ದಾರೆ. ಈ…