Cine Express: ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: ‘ಪೀಟರ್’ ಬಿಡುಗಡೆಗೆ ಮಹೂರ್ತ ಫಿಕ್ಸ್ | Sonam Kapoor Baby News Kannada Movie Updates Peter Film Gvd Videoshow
ನಟಿ ಸೋನಂ ಕಪೂರ್ ಹಾಗೂ ಉದ್ಯಮಿ ಆನಂದ್ ಅಹೂಜಾ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ. ಸೋನಂಗೆ ಗಂಡು ಮಗು ಜನಿಸಿದೆ. ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರೋ ಸೋನಂ ಕಪೂರ್ ‘ನಮ್ಮ ಕುಟುಂಬ ಹಿರಿದಾಗಿದೆ. ಅವನ ಆಗಮನದಿಂದ ನಮ್ಮ ಹೃದಯದಲ್ಲಿ ಸಂತಸ ಹೆಚ್ಚಿದೆ. ವಾಯು ತನ್ನ ಚಿಕ್ಕ ಸಹೋದರನನ್ನು ಸ್ವಾಗತಿಸಲು ಖುಷಿಯಾಗಿದ್ದಾನೆ. ನಮ್ಮ ಮನೆಯ ಸಂತೋಷ ಹೆಚ್ಚಿದೆ. ಈಗ ಕುಟುಂಬ ನಾಲ್ಕು ಜನರಿಗೆ ಬಡ್ತಿ ಪಡೆದಿದೆ. ಹೊಸ ಅಧ್ಯಾಯವನ್ನು ಪ್ರಾರಂಭಿಸಲು ನಾವು ಕೃತಜ್ಞರಾಗಿರುತ್ತೇವೆ. ಪ್ರೀತಿಯಿಂದ, ಸೋನಮ್, ಆನಂದ್…