
Sahkari Taxi: ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’; ಚಾಲಕರಿಗೆ ಡಬಲ್ ಧಮಾಕ; ಆದಾಯದಲ್ಲಿ ಸಿಂಹಪಾಲು ಜೊತೆಗೆ ಷೇರುಪಾಲು
ನವದೆಹಲಿ, ಜೂನ್ 22: ಸಹಕಾರಿ ತತ್ವದಲ್ಲಿ ಟ್ಯಾಕ್ಸಿ ಸೇವೆಯನ್ನು (Sahakar Taxi) ಆರಂಭಿಸಲಾಗುತ್ತಿದೆ. ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳ ನಡುವಿನ ಸಮನ್ವತೆಯಲ್ಲಿ ಈ ಆ್ಯಪ್ ಆಧಾರಿತ ಟ್ಯಾಕ್ಸ್ ಸೇವೆಯ ಪ್ರಯೋಗ ಭಾರತದಲ್ಲಿ ಇದೇ ಮೊದಲು. ಓಲಾ, ಊಬರ್ನ ಪ್ರಾಬಲ್ಯಕ್ಕೆ ಸವಾಲೊಡ್ಡುವ ನಿರೀಕ್ಷೆ ಇದೆ. ‘ಸಹಕಾರ್ ಟ್ಯಾಕ್ಸಿ ಕೋಆಪರೇಟಿವ್’ (Sahakar Taxi Co-operative) ಅನ್ನು ಬಹು ರಾಜ್ಯ ಸಹಕಾರಿ ಸಂಸ್ಥೆ ಕಾಯ್ದೆ (Multi-state cooperative societies act) ಅಡಿ ನೊಂದಾಯಿಸಲಾಗಿದೆ. ಎಂಟು ಪ್ರಮುಖ ಸಹಕಾರಿ ಸಂಸ್ಥೆಗಳಿಂದ ಬೆಂಬಲ ಎನ್ಸಿಡಿಸಿ,…