RCB vs SRH: ಆರ್‌ಸಿಬಿ ಪಾಲಿನ ‘ಸ್ಪೈಡರ್ ಮ್ಯಾನ್’: ಸಾಲ್ಟ್ ಹಿಡಿದ ಅದ್ಭುತ ಕ್ಯಾಚ್‌ಗಳಿಗೆ ಅಭಿಮಾನಿಗಳು ಶಾಕ್! | Rcb Vs Srh Phil Salt Brilliant Catches Ishan Kishan Klaasen Wickets Update San
ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸನ್ ಅಬ್ಬರಿಸಿದರೂ, ಫಿಲ್ ಸಾಲ್ಟ್ ಹಿಡಿದ ಎರಡು ಅದ್ಭುತ ಕ್ಯಾಚ್‌ಗಳು ಪಂದ್ಯದ ಗತಿಯನ್ನೇ ಬದಲಿಸಿದವು. ಈ ಕ್ಯಾಚ್‌ಗಳಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 201 ರನ್‌ಗಳಿಗೆ ನಿಯಂತ್ರಣಗೊಂಡಿತು. ಬೆಂಗಳೂರು (ಮಾ.28): ಐಪಿಎಲ್ 2026ರ ಉದ್ಘಾಟನಾ ಪಂದ್ಯವು ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ರಸದೌತಣ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಈ ಹಣಾಹಣಿಯಲ್ಲಿ ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸನ್ ಅಬ್ಬರಿಸಿದ್ದರೂ, ಇಡೀ…