
ತಿಪಟೂರಿನಲ್ಲಿ ಮನೆಯೊಳಗೆ ನುಗ್ಗಿದ KSRTC ಬಸ್; 10 ಮಂದಿಗೆ ಗಾಯ
ಬಸ್ ನುಗ್ಗಿದ ರಭಸಕ್ಕೆ ಮನೆಯ ಗೋಡೆಯೊಂದು ಸಂಪೂರ್ಣ ಧ್ವಂಸಗೊಂಡಿದೆ. ಅಪಾಯದ ಸಮಯದಲ್ಲಿ ಮನೆಯವರು ಒಳಗೆ ಇಲ್ಲದಿರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬಸ್‌ನಲ್ಲಿ ಹೋಗುತ್ತಿದ್ದ ಪ್ರಯಾಣಿಕರಲ್ಲಿ 10ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ತಿಪಟೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. Source link