‘ಧುರಂಧರ್ 2’ ಹೊಗಳಿದ ಬಾಲಿವುಡ್ ಖ್ಯಾತ ನಿರ್ಮಾಪಕ; ‘ಇದುವರೆಗಿನ ಅತ್ಯುತ್ತಮ ಚಿತ್ರ’ ಎಂದ ಕರಣ್ ಜೋಹರ್ | Bollywood Producer Karan Johar Appreciates Ranveer Singh Dhurandhar 2 Movie

‘ಧುರಂಧರ್ 2’ ಹೊಗಳಿದ ಬಾಲಿವುಡ್ ಖ್ಯಾತ ನಿರ್ಮಾಪಕ; ‘ಇದುವರೆಗಿನ ಅತ್ಯುತ್ತಮ ಚಿತ್ರ’ ಎಂದ ಕರಣ್ ಜೋಹರ್ | Bollywood Producer Karan Johar Appreciates Ranveer Singh Dhurandhar 2 Movie

ಸ್ಪೈ ಆಕ್ಷನ್ ಥ್ರಿಲ್ಲರ್ ಶೈಲಿಯ ‘ಧುರಂಧರ್ 2’ ಚಿತ್ರವು ಡಿಸೆಂಬರ್ 2025 ರಲ್ಲಿ ತೆರೆಕಂಡು ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈಗಾಗಲೇ ಈ ಸಿನಿಮಾ ವಿಶ್ವಾದ್ಯಂತ ₹ 1300 ಕೋಟಿಗೂ ಹೆಚ್ಚು ಗಳಿಕೆ ಮಾಡಿ ದಾಖಲೆ ಬರೆದಿದೆ. ಈ ಬಿಗ್ ಬಜೆಟ್ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅರ್ಜುನ್ ರಾಂಪಾಲ್, ಆರ್. ಮಾಧವನ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ಅಂತಹ ಘಟಾನುಘಟಿ ಕಲಾವಿದರ ದಂಡೇ ಇದೆ. ‘ಧುರಂಧರ್ 2’ ಕಂಡು ಫಿದಾ ಆದ…

Read More
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆ ಕಡ್ಡಾಯವಲ್ಲ ಎಂದು ಘೋಷಿಸಲಾಗಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು…

Read More
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

Video: ಇವ್ಳು ಪುಟ್ಟ ಟೀಚರಮ್ಮ; ಅಪ್ಪನಿಗೆ ಪದ್ಯ ಹೇಳಿಕೊಡುತ್ತಿರುವ ಪುಟಾಣಿ

ಅಪ್ಪ ಮಗಳ ಬಾಂಧವ್ಯಕ್ಕೆ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪನೇ (ತಂದೆ) ಪ್ರಪಂಚ. ತಂದೆ ಮಗಳ ಮಾತನ್ನು ಯಾವತ್ತೂ ಮೀರಿಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಹಲವಾರು ಬಾರಿ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿ ಈ ದೃಶ್ಯವಾಗಿದೆ. ಪುಟಾಣಿಯೊಂದು ಕೈಯಲ್ಲಿ ಪಠ್ಯ ಪುಸ್ತಕ ಹಿಡಿದು ತನ್ನ ಅಪ್ಪನಿಗೆ ಪದ್ಯ ಹೇಳಿ ಕೊಡುತ್ತಿದೆ. ತಂದೆ ತಪ್ಪು ಉಚ್ಚಾರಣೆ ಮಾಡಿದ್ರೆ ಈ ಪುಟಾಣಿ ತಿದ್ದುವ ಕೆಲಸ ಮಾಡುತ್ತಿದೆ. ಅಪ್ಪನಿಗೆ ಪುಟ್ಟ ಟೀಚರಮ್ಮ ಆಗಿರುವ…

Read More
ಕೇವಲ 1 ರೂಪಾಯಿ ಸಾಕು; ನಿಮ್ಮ ಕಿಚನ್ ಸ್ಲ್ಯಾಬ್ ಮೇಲಿನ ಜಿಡ್ಡು, ಕಲೆ ಮಾಯವಾಗಿ ಫಳ ಫಳ ಹೊಳೆಯುತ್ತೆ

ಕೇವಲ 1 ರೂಪಾಯಿ ಸಾಕು; ನಿಮ್ಮ ಕಿಚನ್ ಸ್ಲ್ಯಾಬ್ ಮೇಲಿನ ಜಿಡ್ಡು, ಕಲೆ ಮಾಯವಾಗಿ ಫಳ ಫಳ ಹೊಳೆಯುತ್ತೆ

<p><strong>Kitchen Slab Cleaning Tips Kannada: </strong>ದಿನವೂ ಅಡುಗೆ ಮಾಡುವಾಗ ಎಣ್ಣೆ ಜಿಡ್ಡು ಮತ್ತು ಸಾರಿನ ಕಲೆಗಳು ಬಿದ್ದು ಕಿಚನ್ ಸ್ಲ್ಯಾಬ್ ಗಲೀಜಾಗುವುದು ಸಹಜ. ಇಂತಹ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ನೀವು ಇನ್ನು ಮುಂದೆ ದುಬಾರಿ ಕ್ಲೀನರ್‌ಗಳ ಮೇಲೆ ಹಣ ವ್ಯಯಿಸುವ ಅಗತ್ಯವಿಲ್ಲ.&nbsp;</p><img><p>ನಿಮ್ಮ ಅಡುಗೆಮನೆಯ ಸ್ಲ್ಯಾಬ್ (Kitchen Slab)ಮೇಲಿರುವ ಜಿಡ್ಡು ಮತ್ತು ಹಠಮಾರಿ ಕಲೆಗಳನ್ನು ನೋಡಿ ನಿಮಗೂ ಬೇಸರವಾಗಿದೆಯೇ? ಅದನ್ನು ಸ್ವಚ್ಛಗೊಳಿಸುವುದು ತುಂಬಾ ಕಷ್ಟದ ಕೆಲಸ ಎಂದು ನಿಮಗನಿಸುತ್ತಿದೆಯೇ? ಆದರೆ ಸ್ಲ್ಯಾಬ್ ಅನ್ನು ಕೇವಲ ಒಂದು ರೂಪಾಯಿಯಲ್ಲಿ…

Read More
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ

‘ಧುರಂಧರ 2’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರಿ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರದಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ’ ಸಿನಿಮಾ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ 2’ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ 2 ಸಾವಿರ…

Read More
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಡೊನಾಲ್ಡ್ ಟ್ರಂಪ್) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಾಸ್ಕ್ ಕೂಡ ಭಾಗವಹಿಸಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆಯಿತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಕಟಿಸಿದರು. ಮಾರ್ಚ್ 24 ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ…

Read More
₹499ಕ್ಕೆ ಡಯಾಲಿಸಿಸ್: ಚಾಮರಾಜನಗರ ರೋಟರಿ ಸೇವೆ ಬಡವರಿಗೆ ವರದಾನ, ಜನರಿಂದ ಪ್ರಶಂಸೆ | Chamarajanagar Rotary Dialysis Centre Low Cost Free Treatment Gvd

₹499ಕ್ಕೆ ಡಯಾಲಿಸಿಸ್: ಚಾಮರಾಜನಗರ ರೋಟರಿ ಸೇವೆ ಬಡವರಿಗೆ ವರದಾನ, ಜನರಿಂದ ಪ್ರಶಂಸೆ | Chamarajanagar Rotary Dialysis Centre Low Cost Free Treatment Gvd

ಅಲ್ಲಿನ ಬಡ ಕಿಡ್ನಿ ರೋಗಿಗಳು ಡಯಾಲಿಸಿಸ್ಗಾಗಿ ದುಬಾರಿ ವೆಚ್ಚ ಮಾಡಬೇಕಿತ್ತು. ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಯಂತ್ರಗಳು ಸಾಕಾಗದೆ ಮೈಸೂರು ಬೆಂಗಳೂರಿನಂತಹ ನಗರಗಳಿಗೆ ಹೋಗಬೇಕಿತ್ತು. ವರದಿ: ಪುಟ್ಟರಾಜು. ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ. ಚಾಮರಾಜನಗರ (ಮಾ.28): ಅಲ್ಲಿನ ಬಡ ಕಿಡ್ನಿ ರೋಗಿಗಳು ಡಯಾಲಿಸಿಸ್ಗಾಗಿ ದುಬಾರಿ ವೆಚ್ಚ ಮಾಡಬೇಕಿತ್ತು. ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಯಂತ್ರಗಳು ಸಾಕಾಗದೆ ಮೈಸೂರು ಬೆಂಗಳೂರಿನಂತಹ ನಗರಗಳಿಗೆ ಹೋಗಬೇಕಿತ್ತು. ಇದನ್ನು ಮನಗಂಡ ಅಲ್ಲಿನ ರೋಟರಿಸಂಸ್ಥೆ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಬಡರೋಗಿಗಳ ಪಾಲಿಗೆ ವರದಾನಗಿದೆ. ರೋಟರಿ ಅಂದಾಕ್ಷಣಾ ಪೊಲಿಯೋ…

Read More
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿರುವುದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟದ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ತಪ್ಪಿ…

Read More
Vijay Politics: ಮುಂದಿನ ಸಿಎಂ ವಿಜಯ್! ಜ್ಯೋತಿಷಿಗಳ ಭವಿಷ್ಯ ನಿಜವಾಗುತ್ತಾ? ಏನಿದು ರಾಜಯೋಗದ ಕಥೆ? | Actor Vijay Political Future Astrological Predictions Gvd

Vijay Politics: ಮುಂದಿನ ಸಿಎಂ ವಿಜಯ್! ಜ್ಯೋತಿಷಿಗಳ ಭವಿಷ್ಯ ನಿಜವಾಗುತ್ತಾ? ಏನಿದು ರಾಜಯೋಗದ ಕಥೆ? | Actor Vijay Political Future Astrological Predictions Gvd

ನಟ ವಿಜಯ್ ಕಟಕ ರಾಶಿಯಲ್ಲಿ ಜನಿಸಿದ್ದು, ಅವರ ಜಾತಕದಲ್ಲಿ ರಾಜಯೋಗವಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. 2026ರ ಚುನಾವಣೆಯಲ್ಲಿ ಅವರು ರಾಜಕೀಯವಾಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಾರಾ? ಈ ಕುರಿತ ಜ್ಯೋತಿಷ್ಯ ವಿಶ್ಲೇಷಣೆ ಇಲ್ಲಿದೆ. ತಮಿಳುನಾಡು ರಾಜಕೀಯದಲ್ಲಿ ಈಗ ‘ಹಾಟ್ ಟಾಪಿಕ್’ ಅಂದ್ರೆ ಅದು ದಳಪತಿ ವಿಜಯ್ ಅವರ ರಾಜಕೀಯ ಎಂಟ್ರಿ. ಸಿನಿಮಾದಲ್ಲಿ ‘ಕಲೆಕ್ಷನ್ ಕಿಂಗ್’ ಆಗಿದ್ದ ವಿಜಯ್, ಈಗ ಜನಸೇವೆಗಾಗಿ ‘ಅಧಿಕಾರದ ಗದ್ದುಗೆ’ ಏರುತ್ತಾರಾ ಎಂಬ ನಿರೀಕ್ಷೆ ತಮಿಳುನಾಡಿನಾದ್ಯಂತ ಮನೆಮಾಡಿದೆ. ತಮಿಳುನಾಡು ರಾಜಕೀಯ ಅಂಗಳವು ಯಾವಾಗಲೂ…

Read More
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

ಬೆಂಗಳೂರು, ಮಾರ್ಚ್ 28: ಬೆಂಗಳೂರು ಮಹಾಜನತೆಗೆ ಶುಕ್ರವಾರ ಹಾಗೂ ಶನಿವಾರ ಮಹತ್ವದ ದಿನ ಅಂತಾನೇ ಹೇಳಬಹುದು. ಏಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ 5 ನಗರ ಪಾಲಿಕೆಗಳ 2026-27ರ ಸಾಲಿನ ಆಯವ್ಯಯ ಮಂಡನೆಯಾಗಿದೆ. ಒಟ್ಟಾರೆಯಾಗಿ ಬೆಂಗಳೂರಿಗೆ 20 ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಬಿಬಿಎಂಪಿ ಇತಿಹಾಸದ ಪುಟಗಳನ್ನು ಸೇರಿದ ಬಳಿಕ ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಇದಾದ ಬಳಿಕ ಎಲ್ಲಾ ನಗರಗಳ ಚೊಚ್ಚಲ ಬಜೆಟ್‌ಗೆ ಬೆಂಗಳೂರಿಗರು ಸಾಕ್ಷಿಯಾಗಿದ್ದಾರೆ. ಶುಕ್ರವಾರ 3,889 ಕೋಟಿ…

Read More