
ಶಕ್ತಿಮಾನ್ ಪಾತ್ರದಲ್ಲಿ ಬಾಲಿವುಡ್ ನಟನ ಬದಲು ಅಲ್ಲು ಅರ್ಜುನ್?
ಅಲ್ಲು ಅರ್ಜುನ್ (Allu Arjun), ‘ಪುಷ್ಪ’ ಸಿನಿಮಾ ಮೂಲಕ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ‘ಪುಷ್ಪ’ ಸಿನಿಮಾ ಅಲ್ಲು ಅರ್ಜುನ್ ಅವರಿಗೆ ವಿಶ್ವದಾದ್ಯಂತ ಅಭಿಮಾನಿಗಳನ್ನು ದೊರಕಿಸಿಕೊಟ್ಟಿದೆ. ‘ಪುಷ್ಪ 2’ ಸಿನಿಮಾದ ಬಳಿಕ ಇದೀಗ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಹಾಲಿವುಡ್ ಮಾದರಿಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಾಯಕಿ. ಅಂದಹಾಗೆ, ‘ಪುಷ್ಪ’ ಮೊದಲ ಭಾಗದ ಬಳಿಕ ಅಲ್ಲು ಅರ್ಜುನ್ಗೆ ಬಾಲಿವುಡ್ನಿಂದಲೂ ಆಫರ್ಗಳು ಬರಲು ಆರಂಭವಾಗಿತ್ತು. ಅಲ್ಲು ಅರ್ಜುನ್, ಸಂಜಯ್…