ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?
ನೀವು ಗಮನಿಸಿರಬಹುದು ಅನೇಕ ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (ಕಪ್ಪು ಕುತ್ತಿಗೆ). ಆರಂಭದಲ್ಲಿ ಇದು ಮುಂಚಿತವಾಗಿಯೇ ಇರಬಹುದಾದರೂ ಅದು ಕಪ್ಪಾಗಿರುವುದು ಎಲ್ಲರಿಗೂ ತಿಳಿದಿದೆ. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವುದು ಅಥವಾ ಕೊಳೆತ ಪರಿಣಾಮ ಈ ರೀತಿ ಆಗುತ್ತಿರುತ್ತದೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ ಸಮಸ್ಯೆಯ ಕೆಲವು ಸಾಮಾನ್ಯ ಲಕ್ಷಣಗಳು…