ಮಗು ಅಕಸ್ಮಾತ್ ಏನಾದ್ರೂ ತಿಂದುಬಿಟ್ರೆ ತಕ್ಷಣ ಹೀಗೆ ಮಾಡಿ: ವಿಡಿಯೋ ಮೂಲಕ ವೈದ್ಯರ ಮಾಹಿತಿ | Immediate First Aid To Child If It Eats Something At Home Suc
ಮೈಸೂರಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವನ್ನು ತಿಂದು ಮಗುವೊಂದು ಉಸಿರುಗಟ್ಟಿ ಮೃತಪಟ್ಟಿದೆ. ಈ ರೀತಿಯ ಘಟನೆಗಳು ನಡೆದಾಗ ಮಗುವಿನ ಜೀವ ಉಳಿಸಲು ತಕ್ಷಣವೇ ಮನೆಯಲ್ಲಿ ಯಾವ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ವಿವರಿಸಿದ್ದಾರೆ. ಈಚೆಗಷ್ಟೇ ಒಣಗಿದ ದಾಸವಾಳವನ್ನು ತಿಂದು ಮುದ್ದಾದ ಮಗುವೊಂದು ಪ್ರಾಣ ಬಿಟ್ಟಿರುವ ಕರಾಳ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿರುವುದು ಮೊನ್ನೆಯಷ್ಟೇ ನಡೆದಿದೆ. ಆರೂವರೆ ತಿಂಗಳ ಚಿನ್ಮಯಿಗೌಡ ಎನ್ನುವ ಮಗುವೊಂದು ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ…