ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ (ರಾಮಾಯಣ) ಈಗ ವಿದೇಶದಲ್ಲೂ ಚರ್ಚೆ ಶುರುವಾಗಿದೆ. ಚಿತ್ರತಂಡವು ಇತ್ತೀಚೆಗೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ಚಿತ್ರದ ಟೀಸರ್ ಪ್ರದರ್ಶಿಸಿದೆ. ಈ ಮೂಲಕ ಚಿತ್ರದ ವೈಭವವನ್ನು ಮೊದಲ ಬಾರಿಗೆ ಅಭಿಮಾನಿಗಳು ಕಣ್ತುಂಬ ಕಂಡಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ (ರಣಬೀರ್ ಕಪೂರ್)ಯಶ್, ಸಾಯಿ ಪಲ್ಲವಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಟೀಸರ್ ಪ್ರದರ್ಶನದ ಬಳಿಕ ಮಾತನಾಡಿದ ನಟ ರಣಬೀರ್ ಕಪೂರ್…

Read More
ತುಂಬು ಗರ್ಭಿಣಿ ಲಕ್ಷ್ಮೀ ನಿವಾಸ ನಟಿ ಮಾನಸ ಮನೋಹರ್ Baby Shower Photos

ತುಂಬು ಗರ್ಭಿಣಿ ಲಕ್ಷ್ಮೀ ನಿವಾಸ ನಟಿ ಮಾನಸ ಮನೋಹರ್ Baby Shower Photos

ಲಕ್ಷ್ಮೀ ನಿವಾಸ ಮತ್ತು ಶಾಂಭವಿ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ ನಟಿ ಮಾನಸ ಮನೋಹರ್ ಇದೀಗ 9ನೇ ತಿಂಗಳಿಗೆ ಕಾಲಿಟ್ಟಿದ್ದು, ಚೊಚ್ಚಲ ಮಗುವಿಗೆ ಕಾಯುತ್ತಿರುವ ಮಾನಸ ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಅದ್ಧೂರಿಯಾಗಿ ಬೇಬಿ ಶವರ್ ಮಾಡಿಕೊಂಡಿದ್ದಾರೆ. Source link

Read More
ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

ದಾವಣಗೆರೆ, (ಮಾರ್ಚ್ 31): ಸಚಿವ ಎಸ್ ಎಸ್ ಎಸ್ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿ ಜಮೀರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುವಂತೆ ಆಗ್ರಹಗಳು ಕಂಡುಬರುತ್ತಿವೆ. ಆದರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಒಬ್ಬರಿಂದ ಪಕ್ಷ ನಡೆಯುತ್ತಿಲ್ಲ ಎಂದು ಪರೋಕ್ಷವಾಗಿ ಟಾಂಗ್…

Read More
‘ಆ ಪ್ಲಾನ್ ಫೇಲ್ ಆಗಿದ್ರೆ ನಾನು ದಡ್ಡ ಆಗ್ತಿದ್ದೆ’; ಸಂಜು ಸ್ಯಾಮ್ಸನ್ ವಿಕೆಟ್ ರಹಸ್ಯ ಬಿಚ್ಚಿಟ್ಟ ರಿಯಾನ್ ಪರಾಗ್! | Riyan Parag Reveals Smart Strategy To Dismiss Sanju Samson In Rr Vs Csk Ipl 2026 Clash Kvn

‘ಆ ಪ್ಲಾನ್ ಫೇಲ್ ಆಗಿದ್ರೆ ನಾನು ದಡ್ಡ ಆಗ್ತಿದ್ದೆ’; ಸಂಜು ಸ್ಯಾಮ್ಸನ್ ವಿಕೆಟ್ ರಹಸ್ಯ ಬಿಚ್ಚಿಟ್ಟ ರಿಯಾನ್ ಪರಾಗ್! | Riyan Parag Reveals Smart Strategy To Dismiss Sanju Samson In Rr Vs Csk Ipl 2026 Clash Kvn

ರಾಜಸ್ಥಾನ ರಾಯಲ್ಸ್ ನಾಯಕ ರಿಯಾನ್ ಪರಾಗ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಗೆಲುವಿಗೆ ಸಂಜು ಸ್ಯಾಮ್ಸನ್‌ರನ್ನು ಔಟ್ ಮಾಡಲು ರೂಪಿಸಿದ್ದ ವಿಶೇಷ ತಂತ್ರವನ್ನು ಬಹಿರಂಗಪಡಿಸಿದ್ದಾರೆ. ಸಂಜು ಅವರ ನೆಚ್ಚಿನ ಶಾಟ್‌ಗಳನ್ನು ಆಡಲು ಬಿಡದೆ, ಬೇರೆ ಶಾಟ್ ಆಡುವಂತೆ ಮಾಡಿ ವಿಕೆಟ್ ಪಡೆಯಲಾಯಿತು ಎಂದು ಅವರು ವಿವರಿಸಿದ್ದಾರೆ. ಈ ಪಂದ್ಯದಲ್ಲಿ ಸಿಎಸ್‌ಕೆ 127 ರನ್‌ಗಳಿಗೆ ಆಲೌಟ್ ಆಗಿದ್ದು, ರಾಜಸ್ಥಾನ ಸುಲಭವಾಗಿ ಜಯ ಸಾಧಿಸಿತು. ಗುವಾಹಟಿ: ಐಪಿಎಲ್‌ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡದ…

Read More
ಶಿರಸಿಯ ಗೌರಿ ಬಾವಿ ತೆಗೆದಂತೆ ಏಕಾಂಗಿಯಾಗಿ ನದಿ ಸ್ವಚ್ಛಗೊಳಿಸಿದ ಬಿಟ್ಟು : ಟೀಕಿಸಿದವರೇ ಮೆಚ್ಚಿದರು | Madhya Pradesh Youth Bittu Tabahi Alone Cleans River Ajnar

ಶಿರಸಿಯ ಗೌರಿ ಬಾವಿ ತೆಗೆದಂತೆ ಏಕಾಂಗಿಯಾಗಿ ನದಿ ಸ್ವಚ್ಛಗೊಳಿಸಿದ ಬಿಟ್ಟು : ಟೀಕಿಸಿದವರೇ ಮೆಚ್ಚಿದರು | Madhya Pradesh Youth Bittu Tabahi Alone Cleans River Ajnar

ಮಧ್ಯಪ್ರದೇಶದ 20 ವರ್ಷದ ಯುವಕ ಬಿಟ್ಟು ತಬಾಹಿ, ತೀವ್ರ ಕಲುಷಿತಗೊಂಡಿದ್ದ ಅಜ್ನರ್ ನದಿಯನ್ನು ಏಕಾಂಗಿಯಾಗಿ ಸ್ವಚ್ಛಗೊಳಿಸಿದ್ದಾರೆ. ಟೀಕೆಗಳನ್ನು ಮೆಟ್ಟಿನಿಂತ, ಅವರ ದೃಢ ಸಂಕಲ್ಪದಿಂದ ನದಿಗೆ ಮರುಜೀವ ಬಂದಿದ್ದು, ಟೀಕಿಸಿದವರೇ ಹೊಗಳುತ್ತಿದ್ದಾರೆ. ಏಕಾಂಗಿಯಾಗಿ ಬಾವಿ ಸ್ವಚ್ಛಗೊಳಿಸಿದ 20ರ ತರುಣ ಮನದ ಇಚ್ಚಾಶಕ್ತಿಯ ಮುಂದೆ ಯಾವುದು ಅಸಾಧ್ಯವಲ್ಲಾ ಎಂಬುದನ್ನು ಅನೇಕರು ಸಾಬೀತುಪಡಿಸಿದ್ದಾರೆ. ಏಕಾಂಗಿಯಾಗಿ ಬಾವಿಯನ್ನೆ ಅಗೆದು ನೀರು ತೆಗೆದ ನಮ್ಮ ರಾಜ್ಯದ ಶಿರಸಿಯ ಮಹಿಳೆ ಗೌರಿ ಇಂತಹ ಇಚ್ಛಾಶಕ್ತಿಗೊಂದು ಉದಾಹರಣೆ. ಇದೇ ರೀತಿ ಅನೇಕರು ಏಕಾಂಗಿಯಾಗಿ ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದಾರೆ. ಅದೇ…

Read More
ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026: ಇಂಡಿಯನ್ ಪ್ರೀಮಿಯರ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್ ರನ್ ರೇಟ್ ಪಡೆದಿರುವುದು ರಾಜಸ್ಥಾನ ರಾಯಲ್ಸ್. ಅದು ಸಹ ಸಿಎಸ್ಕೆ ತಂಡವನ್ನು ಹೀನವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ. ಮೊದಲ ಆಟಗಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ಪಂದ್ಯಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು…

Read More
ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಅಹ್ಮದಾಬಾದ್, ಮಾರ್ಚ್ 31: ಇಲ್ಲಿಗೆ ಸಮೀಪದ ಸಾನಂದ್‌ನಲ್ಲಿ ಕೇನ್ಸ್ ಸಮಿಕಾನ್ನ ಒಸಾಟ್ (OSAT- ಹೊರಗುತ್ತಿಗೆ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಪರೀಕ್ಷೆ) ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ. ಇದು 3,300 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಫೆಸಿಲಿಟಿ ಆಗಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಶುರುವಾಗಿರುವ ಎರಡನೇ ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕ ಇದಾಗಿದೆ. ಇದೇ ತಿಂಗಳು ಗುಜರಾತ್‌ನಲ್ಲೇ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿಯಿಂದ ಭಾರತದ ಮೊದಲ ಸೆಮಿಕಂಡಕ್ಟರ್ ಘಟಕ ಪ್ರಾರಂಭವಾಯಿತು. ಕೆನ್ಸ್…

Read More
ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (ದಾವಣಗೆರೆ ದಕ್ಷಿಣ ಉಪಚುನಾವಣೆ) ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (ಜಮೀರ್ ಅಹಮದ್ ಖಾನ್)ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್ ಎಸ್ ಎಸ್ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್ ಗೆ ಏಕವಚನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪದಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರಿದ್ದಾರೆ….

Read More
ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್ ಆರ್ ಆರ್’ ಸಿನಿಮಾದ ಬಳಿಕ ರಾಮ್ ಚರಣ್ (ರಾಮ್ ಚರಣ್) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗುತ್ತದೆ. ಆದರೆ ನಿರ್ಮಾಪಕರಾಗಿರುವ ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟ ಬಗ್ಗೆ…

Read More
ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಬೆಂಗಳೂರಲ್ಲಿ ಪೊಲೀಸರು ಇದ್ದಾರಾ.. ಇಲ್ವಾ?: ಹೈವೇಯಲ್ಲೇ ಕಾರಿನ ರೂಫ್ ಟಾಪ್ ಓಪನ್ ಮಾಡಿ ಬಾಟಲಿ ಎತ್ತಿದ ವ್ಯಕ್ತಿ

ಬೆಂಗಳೂರು, ಮಾ.31: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನ ರೂಫ್ ಟಾಪ್ ಓಪನ್ ಮಾಡಿ ಯುವಕನೊಬ್ಬ ಮದ್ಯ ಸೇವಿಸಿರುವ ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ ಘಟನೆ ನಡೆದಿದೆ. ಈ ಪುಂಡಾಟದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. KA 01 MM 7215 ನೋಂದಣಿ ಸಂಖ್ಯೆಯ XUV 500 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ, ಚಲಿಸುತ್ತಿದ್ದ ವಾಹನದ ರೂಫ್ ಟಾಪ್‌ನಿಂದ ಹೊರಬಂದು ಮದ್ಯ ಸೇವಿಸಿದ್ದಾನೆ. ನೀರಿನ ಬಾಟಲಿಯಲ್ಲಿ ಮದ್ಯ ತುಂಬಿಸಿಕೊಂಡು ಯಾರಿಗೂ ಹೆದರದೆ…

Read More